Categories: ದೆಹಲಿ

ಕೇಜ್ರಿವಾಲ್‌ ಮದ್ಯ ನೀತಿ ಕೇಸ್‌ ಕುರಿತು ಅಮೇರಿಕಾ ಇಲಾಖೆ ವಕ್ತಾರ ಪ್ರತಿಕ್ರಿಯೆ

ಹೊಸದಿಲ್ಲಿ :  ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ರವರು ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದಾರೆ. ಅವರ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಅಮೇರಿಕಾ ಸ್ಟೇಟ್‌ ಇಲಾಖೆ ವಕ್ತಾರ, ಕೇಜ್ರಿವಾಲ್ ಪ್ರಕರಣ ಕುರಿತಂತೆ ಅವರಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸರಿಯಾದ ಸಮಯದಲ್ಲಿ ಕಾನೂನಾತ್ಮಕ ಪ್ರಕ್ರಿಯೆ ನಡೆಯುವುದೆಂದು ಆಶಿಸುತ್ತೇವೆ ಎಂದು ಹೇಳಿದೆ.‌

ಜರ್ಮನ್‌ ವಿದೇಶ ಸಚಿವರ ಹೇಳಿಕೆಗೆ ಭಾರತ ಸರ್ಕಾರ ವ್ಯಕ್ತಪಡಿಸಿರುವ ಆಕ್ಷೇಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಕ್ತಾರರು ಭಾರತ ಸರ್ಕಾರದ ಜೊತೆ ನಡೆಸಿದ ಚರ್ಚೆಗಳ ಕುರಿತು ಜರ್ಮನ್‌ ವಿದೇಶ ಸಚಿವರನ್ನು ಕೇಳಿ ಎಂದು ಹೇಳಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.  ಅಮೇರಿಕಾ

Nisarga K

Recent Posts

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

1 min ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

26 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

49 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

53 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

60 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

1 hour ago