Categories: ದೆಹಲಿ

ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಕೆಟ್ಟ ಆಹಾರ ಪೂರೈಕೆ : ವಿಡಿಯೋ ವೈರಲ್

ನವದೆಹಲಿ: ಪ್ರೀಮಿಯಂ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಾಳಾದ ಆಹಾರವನ್ನು ಪ್ರಯಾಣಿಕರಿಗೆ ನೀಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಕೋಪಗೊಂಡು ಸೇವಾ ಪೂರೈಕೆದಾರರಿಗೆ 25,0000 ರೂಪಾಯಿ ದಂಡ ವಿಧಿಸಿದೆ ಎಂದು ತಿಳಿದು ಬಂದಿದೆ. ಈ ವಿಡಿಯೋದಲ್ಲಿ ಪ್ರಯಾಣಿಕರು ಸಿಬ್ಬಂದಿಗೆ ಆಹಾರವನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಕೇಳುತ್ತಿದ್ದಾರೆ.

ಕೆಲವು ದಿನಗಳ ಹಿಂದೆ ಆಕಾಶ್ ಕೇಶಾರಿ ಎಂಬ ಬಳಕೆದಾರರು ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಟ್ಯಾಗ್ ಮಾಡಿ, ಸರ್ ನಾನು ಹೊಸದಿಲ್ಲಿಯಿಂದ ಬನಾರಸ್‌ಗೆ ರೈಲು ಸಂಖ್ಯೆ 22416 ಮೂಲಕ ಪ್ರಯಾಣಿಸುತ್ತಿದ್ದೆ. ಈ ರೈಲಿನಲ್ಲಿ ನಮಗೆ ಬಡಿಸಿದ ಆಹಾರವು ತುಂಬಾ ಕೆಟ್ಟ ವಾಸನೆ ಬೀರುತ್ತಿದೆ. ಆಹಾರದ ಗುಣಮಟ್ಟವೂ ತುಂಬಾ ಕೆಟ್ಟದಾಗಿತ್ತು. ದಯವಿಟ್ಟು ನನ್ನ ಎಲ್ಲಾ ಹಣವನ್ನು ಹಿಂತಿರುಗಿಸಿ. ಈ ಮಾರಾಟಗಾರರು ವಂದೇ ಭಾರತ್ ಬ್ರಾಂಡ್ ಹೆಸರನ್ನು ಹಾಳು ಮಾಡುತ್ತಿದ್ದಾರೆ ಎಂದು ಬರೆದುಕೊಂಡಿದ್ದರೆ.

Ramya Bolantoor

Recent Posts

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

2 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

14 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

30 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

42 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

1 hour ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago