ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ, ಭಾರತದ ರೋಬೋಟ್ಗಳಾದ ವಿಕ್ರಮ್ ಮತ್ತು ಪ್ರಗ್ಯಾನ್ ಚಂದ್ರನ ಮೇಲ್ಮೈಯಿಂದ ತೆಗೆದ ಮೊದಲ ಸೆಲ್ಫಿಗಳನ್ನು, ವಿಡಿಯೋ ವನ್ನು ಹಂಚಿಕೊಂಡಿದೆ.
ಟ್ವೀಟ್ನಲ್ಲಿ ವೀಡಿಯೊವನ್ನು ಹಂಚಿಕೊಂಡ ಇಸ್ರೋ, ಚಂದ್ರಯಾನ-3 ರೋವರ್ ಲ್ಯಾಂಡರ್ನಿಂದ ಚಂದ್ರನ ಮೇಲ್ಮೈಗೆ ಹೇಗೆ ರ್ಯಾಂಪ್ ಮಾಡಿತು ಎಂಬುದು ಇಲ್ಲಿದೆ ಎಂದು ಬರೆದಿದೆ.
ಚಂದ್ರಯಾನ-3 ಮೊನ್ನೆ ಆಗಸ್ಟ್ 23ರಂದು ಬುಧವಾರ ಸಂಜೆ 6.04ಕ್ಕೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ನ್ನು ಯಶಸ್ವಿಯಾಗಿ ನಡೆಸಿತು, ಭಾರತವು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿದ ನಾಲ್ಕನೇ ದೇಶವಾಗಿದೆ. ಸುಮಾರು 4 ಗಂಟೆಗಳ ನಂತರ, ಪ್ರಗ್ಯಾನ್ ರೋವರ್ ಮೇಲ್ಮೈಯಲ್ಲಿ ಹೊರಬಂದಿತು, ಈ ಕ್ಷಣವನ್ನು ಇಸ್ರೋ ಹಂಚಿಕೊಂಡ ಇತ್ತೀಚಿನ ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ.
… … and here is how the Chandrayaan-3 Rover ramped down from the Lander to the Lunar surface. pic.twitter.com/nEU8s1At0W
— ISRO (@isro) August 25, 2023