News Karnataka Kannada
Friday, May 10 2024
ದೆಹಲಿ

ನವದೆಹಲಿ: ಇಂದು 15ನೇ ರಾಷ್ಟ್ರಪತಿ ಆಯ್ಕೆಗೆ ಮತದಾನ

Voting to elect 15th President of India today
Photo Credit :

ನವದೆಹಲಿ: ಇಂದು ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ರಾಷ್ಟ್ರಪತಿ ಆಯ್ಕೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಸ್ಪರ್ಧೆಯಲ್ಲಿದ್ದಾರೆ.

ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಮತದಾನ ಮಾಡಲಿದ್ದಾರೆ. ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ರಾಷ್ಟ್ರಪತಿ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಗೆಲ್ಲುವ ನೀರೀಕ್ಷೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು