Categories: ದೆಹಲಿ

ದ್ರೌಪದಿ ಮುರ್ಮುಗೆ ನಮ್ಮ ಬೆಂಬಲ ಇದೆ ಎಂದ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ

ದೆಹಲಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮುಗೆ ನಮ್ಮ ಬೆಂಬಲ ಇದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಿಪಕ್ಷಗಳು ತನ್ನನ್ನು ಸಂಪರ್ಕಿಸಿಲ್ಲ. ಅವುಗಳು ತಮ್ಮ ಪಕ್ಷದ ವಿರುದ್ಧ ಜಾತಿವಾದಿ ಮನಸ್ಥಿತಿ ಮುಂದುವರೆಸುತ್ತಿರುವುದರಿಂದ, ಬಿಎಸ್ಪಿ ರಾಷ್ಟ್ರಪತಿ ಚುನಾವಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರವಾಗಿದೆ.

ಬುಡಕಟ್ಟು ನಾಯಕಿ  ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ಬಹುಜನ ಸಮಾಜ ಪಕ್ಷದ ನಿರ್ಧಾರ, ಬುಡಕಟ್ಟು ಸಮುದಾಯವನ್ನು ನಮ್ಮ ಚಳುವಳಿಯ ಪ್ರಮುಖ ಭಾಗವೆಂದು ಗುರುತಿಸುತ್ತಿರುವುದಾಗಿದೆ   ಎಂದು ಅವರು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಓರ್ವ ಶಾಸಕನನ್ನು ಹೊಂದಿರುವ ಬಿಎಸ್ಪಿ, ಲೋಕಸಭೆಯಲ್ಲಿ ೧೦ ಹಾಗೂ ರಾಜ್ಯಸಭೆಯಲ್ಲಿ ೩ ಸಂಸದರನ್ನು ಹೊಂದಿದೆ.

Sneha Gowda

Recent Posts

ಮಲೆ ಮಾದಪ್ಪನಿಗೆ ಬೆಳ್ಳಿ ಆರತಿ ತಟ್ಟೆ ನೀಡಿದ ದಾನಿ : ಹೇಗಿದೆ ಗೊತ್ತಾ?

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಪವಾಡ ಪುರುಷ ಶ್ರೀ ಮಲೆ ಮಹದೇಶ್ವರನಿಗೆ ಬೆಂಗಳೂರಿನ ನಾಗಮಣಿ.ಎಂ ಮತ್ತು ಕುಟುಂಬ 01 ಕೆಜಿ…

4 mins ago

ಭಯಾನಕ ದೃಶ್ಯ : ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಬೆಂಕಿ ತಗುಲಿ 10 ಮಂದಿಗೆ ಗಾಯ

  ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಈ ಭಯಾನಕ ಘಟನೆ…

20 mins ago

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…

40 mins ago

13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ : ಪೊಲೀಸ್‌ ಅಲರ್ಟ್‌

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್‌ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…

47 mins ago

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

1 hour ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

2 hours ago