ದೆಹಲಿ

ನಾವು ಜೆಡಿಎಸ್‌ ಅಧ್ಯಕ್ಷರನ್ನು ಆಯ್ಕೆ ಮಾಡ್ತೀವಿ: ಸಿಎಂ ಇಬ್ರಾಹಿಂ

ನವದೆಹಲಿ: ಜೆಡಿಎಸ್‌ ನಿಂದ ಉಚ್ಚಾಟನೆಗೊಂಡಿರುವ ನಾಯಕ ಸಿಎಂ ಇಬ್ರಾಹಿಂ ಮತ್ತೆ ಮಾತನಾಡಿದ್ದಾರೆ. ಎನ್​ಡಿಎ ಮೈತ್ರಿಕೂಟಕ್ಕೆ ಸೇರಿದ್ದೇವೆ ಎಂದು ಘೋಷಣೆ ಮಾಡಲು ಕುಮಾರಸ್ವಾಮಿ ಯಾರು? ಅವರು ಕೇವಲ ಶಾಸಕ ಅಷ್ಟೇ. ಹೆಣ್ಣಿಗೆ ಧಾರೆ ಎರೆಯೋದು ಅವಳ ಅಪ್ಪ ಆಗಿರಬೇಕೇ ವಿನಃ ಯಾರೋ ಬಸ್ ಸ್ಟ್ಯಾಂಡ್​​​ನಲ್ಲಿ ಇರೋನು ಬಂದು ಧಾರೆ ಎರೆಯೋಕೆ ಆಗುತ್ತಾ ಎಂದು ಕುಮಾರಸ್ವಾಮಿ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದುವರಿದು ಜನತಾ ದಳದ ಎಲ್ಲಾ ರಾಜ್ಯದ ನಾಯಕರು ಒಟ್ಟಾಗಿ ಸೇರಿ ಮೀಟಿಂಗ್ ಮಾಡುತ್ತೇವೆ. ಕೇರಳ, ಮಹಾರಾಷ್ಟ್ರ, ಬಿಹಾರ್ ರಾಜ್ಯದ ಜನತಾದಳದ ನಾಯಕರ ಜೊತೆ ಸಭೆ ಮಾಡುತ್ತೇವೆ. ನಾಳೆ ಮೀಟಿಂಗ್ ಮಾಡುತ್ತೇವೆ ಎಂದರು. ಮೈತ್ರಿ ವಿಚಾರವಾಗಿ ಈ ಹಿಂದೆ ಕೇಳಿದ್ದಾಗ ಅಂಥದ್ದು ಏನೂ ಇಲ್ಲ ಎಂದೇ ಗೌಡ್ರು ನನ್ನ ಹತ್ತಿರ ಹೇಳಿದ್ದರು. ಅವರು ಮನಸ್ಸು ಬದಲಾಯಿಸಿಲ್ಲ ಅಂದರೆ ನಿಲುವಳಿ ಕೈಗೊಂಡು ಬೇರೆ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ. ಉಚ್ಚಾಟನೆ ಮಾಡೋಕೆ ನಾವು ಹೋಗಲ್ಲ. ಆದ್ರೆ ಅನಿವಾರ್ಯವಾಗಿ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತೇವೆ ಅಷ್ಟೇ ಎಂದು ಇಬ್ರಾಹಿಂ ಹೇಳಿದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago