News Karnataka Kannada
Friday, May 10 2024
ದೆಹಲಿ

ನವದೆಹಲಿ: ಲಿವ್ ಇನ್ ರಿಲೇಷನ್ ನಲ್ಲಿ 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಆತ್ಮಹತ್ಯೆ

Minor girl found dead at govt-run hostel in K’taka
Photo Credit :

ನವದೆಹಲಿ: ದೆಹಲಿಯ ಜೈತ್‌ಪುರ ಪ್ರದೇಶದಲ್ಲಿ 8 ವರ್ಷದ ಲಿವ್ ಇನ್ ರಿಲೇಷನ್ ನಲ್ಲಿ 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡ ಘಟನೆ  ಜುಲೈ 5 ರಂದು ನಡೆದಿದೆ.

ಮದುವೆಯ ಭರವಸೆಯ ಮೇರೆಗೆ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದ, ಕೊನೆಗೆ ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮಹಿಳೆ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.

ಮಹಿಳೆ ತನ್ನ ಪತಿಯಿಂದ ಸುಮಾರು 7-8 ವರ್ಷಗಳಿಂದ ದೂರವಾಗಿದ್ದಳೆಂದು ಪೊಲೀಸರು ತಿಳಿಸಿದ್ದಾರೆ. ನೋಯ್ಡಾದ ಸಾಫ್ಟ್ ವೇರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ .

ಬಿಹಾರದ ಮುಜಾಫರ್‌ಪುರದಲ್ಲಿ ನೆಲೆಸಿರುವ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರಿಗೆ ಹಸ್ತಾಂತರಿಸಲಾಗಿದೆ. ಆರೋಪಿ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು