Categories: ದೆಹಲಿ

ದೆಹಲಿಯಲ್ಲಿ ವಾರಗಳ ಕಾಲ ಮಹಿಳೆ ಮೇಲೆ ಅತ್ಯಾಚಾರ

ದೆಹಲಿ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನ ಮಹಿಳೆಯೊಬ್ಬಳ ಮೇಲೆ ದೆಹಲಿಯಲ್ಲಿ ಒಂದು ವಾರ ಕಾಲ ಆಕೆಯ ಸ್ನೇಹಿತ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿಯನ್ನು ಪರಾಸ್ (28) ಎಂದು ಗುರುತಿಸಲಾಗಿದೆ. ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ನೋವುಂಟು ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 2 ರಂದು ಅವರನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಜನವರಿ 30 ರಂದು ನೆಬ್ ಸರೈ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಾಗ ಮಹಿಳೆಯೊಬ್ಬಳು ವ್ಯಕ್ತಿ ತನಗೆ ಥಳಿಸುತ್ತಿದ್ದಾನೆ ಎಂದು ಮಾಹಿತಿ ನೀಡಿದ್ದಳು. ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಮಹಿಳೆಯನ್ನು ರಕ್ಷಿಸಿ ಏಮ್ಸ್‌ಗೆ ರವಾನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಆಕೆಯ ದೇಹದಲ್ಲಿ ಸುಮಾರು 20 ಗಾಯಗಳ ಗುರುತುಗಳಿದ್ದವು. ಆಕೆಯನ್ನು ಇತ್ತೀಚೆಗೆ ಡಿಸ್ಚಾರ್ಜ್ ಮಾಡಲಾಗಿದೆ.

ವಿಚಾರಣೆ ವೇಳೆ, ಮಹಿಳೆಯು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಿಂದ ಬಂದಿದ್ದೇನೆ ಮತ್ತು ಆರೋಪಿಯೊಂದಿಗೆ ಫೋನ್‌ನಲ್ಲಿ ಸಂಪರ್ಕಕ್ಕೆ ಬಂದಿದ್ದೇನೆ ಎಂದು ಆಕೆ ಹೇಳಿದ್ದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Gayathri SG

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

32 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

34 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

57 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago