Categories: ದೆಹಲಿ

ಪ್ರತಿಭಟನೆಗೆ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಸಾಥ್‌

ನವದೆಹಲಿ: ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಒಲಿಂಪಿಯನ್ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ನೇತೃತ್ವದಲ್ಲಿ ಬೃಹತ್ ಸಂಖ್ಯೆಯ ಪ್ರತಿಭಟನಾಕಾರರು ಮಂಗಳವಾರ ಇಲ್ಲಿ ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ ನಡೆಸಿದರು. ಬ್ರಿಜ್ ಭೂಷಣ್ ಅವರು ಅಪ್ರಾಪ್ತ ವಯಸ್ಕ ಸೇರಿದಂತೆ ಯುವ ಗ್ರಾಪ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ರಾಷ್ಟ್ರಧ್ವಜವನ್ನು ಹಿಡಿದುಕೊಂಡು, ಪ್ರತಿಭಟನಾಕಾರರು ಸಂಸತ್ ಭವನದ ಬಳಿಯಿರುವ ಇಂಡಿಯಾ ಗೇಟ್‌ಗೆ ಮೆರವಣಿಗೆ ನಡೆಸಿದರು. ಐಎಎನ್‌ಎಸ್‌ನೊಂದಿಗೆ ಮಾತನಾಡಿದ ಸಾಕ್ಷಿ, “ಇದು ಭಾರತದ ಹೆಣ್ಣುಮಕ್ಕಳ ಹೋರಾಟ, ನಾವು ಮೇ 28 ರಂದು ಹೊಸ ಸಂಸತ್ತಿನ ಕಟ್ಟಡದ ಹೊರಗೆ ಮಹಿಳಾ ಮಹಾಪಂಚಾಯತ್ ನಡೆಸುತ್ತೇವೆ. ನ್ಯಾಯಕ್ಕಾಗಿ ನಡೆಯುವ ಹೋರಾಟದಲ್ಲಿ ಭಾರತದ ಪ್ರತಿಯೊಬ್ಬ ಮಹಿಳೆ ಬಂದು ನಮ್ಮೊಂದಿಗೆ ಸೇರಬೇಕೆಂದು ನಾನು ವಿನಂತಿಸುತ್ತೇನೆ. ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿ ಪೊಲೀಸರು ಹೈ ಅಲರ್ಟ್‌ ಘೋಷಿಸಿದ್ದಾರೆ.

Sneha Gowda

Recent Posts

ಹಾಸನ ಅಶ್ಲೀಲ ವಿಡಿಯೋ: ಈ ತರಹದ ಪ್ರಕರಣಗಳನ್ನು ನಾವು ಯಾವತ್ತೂ ಕೇಳೆ ಇಲ್ಲ ಎಂದ ನಟಿ ಶ್ರುತಿ

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ನಟಿ ಹಾಗೂ ಬಿಜೆಪಿ ಮುಖಂಡೆ ಶ್ರುತಿ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ನಡೆದಿರೋದು…

6 mins ago

ಮಹಿಳೆಯರಿಗೆ ಉಜ್ವಲ ಯೋಜನೆ ಗ್ಯಾಸ್ ಬದಲಾಗಿ ಪ್ರಜ್ವಲ ಯೋಜನೆ : ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಮಹಿಳೆಯರಿಗೆ ಉಜ್ವಲ ಯೋಜನೆ ಗ್ಯಾಸ್ ಬದಲಾಗಿದೆ ಪ್ರಜ್ವಲ ಯೋಜನೆ ಸಿಕ್ಕಿದೆ ಎಂದು ಪ್ರಜ್ವಲ ರೇವಣ್ಣ…

29 mins ago

ಪಿಹೆಚ್‌ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಪಿಹೆಚ್‌ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.

49 mins ago

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ.

1 hour ago

ನೇಹಾ ಕುಟುಂಬವನ್ನು ಭೇಟಿಯಾದ ಅಮಿತ್​​ ಶಾ: ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಮನವಿ

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಕುಟುಂಬವನ್ನು ನಿನ್ನೆ ಅಮಿತ್​​ ಶಾ ಅವರು ಭೇಟಿ ಮಾಡಿ ಸಾಂತ್ವಾನ ತಿಳಿಸಿದರು. ಅವರು…

1 hour ago

ತಾಪಮಾನ ಏರಿಕೆ: ದೇಹಕ್ಕೆ ಪ್ರತಿದಿನ 2-3 ಲೀಟರ್​ ನೀರು ಅತ್ಯಗತ್ಯ

ಸುಡೋ ಬಿಸಿಲಿಗೆ ಜನ ತತ್ತಿರಿಸಿ ಹೋಗಿದ್ದು, ಮನೆಯಿಂದ ಹೊರಗೆ ಕಾಲಿಡಲು ಹೆದರುವಂತಾಗಿದೆ. ಈ ಬಾರಿ ಪ್ರತಿವರ್ಷಕ್ಕಿಂತ ಹೆಚ್ಚಾಗಿ ಬಿಸಿಲಿದೆ. ಈ…

2 hours ago