ನವದೆಹಲಿ: ದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭಾಗವಹಿಸುವುದಿಲ್ಲ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ಮಧ್ಯಾಹ್ನ ತನ್ನ ವೆಬ್ಸೈಟ್ನಲ್ಲಿ ತಿಳಿಸಿದೆ.
ಭಾರತ ಸರ್ಕಾರದ ಆಹ್ವಾನದ ಮೇರೆಗೆ, ರಾಜ್ಯ ಕೌನ್ಸಿಲ್ನ ಪ್ರಧಾನ ಮಂತ್ರಿ ಲಿ ಕಿಯಾಂಗ್ ಅವರು ಸೆಪ್ಟೆಂಬರ್ 9 ರಂದು ನವದೆಹಲಿಯಲ್ಲಿ ನಡೆಯಲಿರುವ 18 ನೇ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಚೀನಾ ಹೇಳಿದೆ.
ಅಕ್ಸಾಯ್ಚಿನ್ ಸೇರಿದಂತೆ ಇತರ ಪ್ರದೇಶಗಳ ಪರಿಷ್ಕೃತ ಭೂಪಟವನ್ನು ಚೀನಾ ಇತ್ತೀಚೆಗೆ ಬಿಡುಗಡೆಗೊಳಿಸಿದ ನಂತರ ಚೀನಾದ ಭೂ ದಾಹದ ವಿರುದ್ಧ ಭಾರತ ಸೇರಿದಂತೆ ಹಲವು ದೇಶಗಳು ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದವು. ಇದೇ ಕಾರಣದಿಂದ ಚೀನಾ ಅಧ್ಯಕ್ಷ ಜಿನ್ಪಿಂಗ್ ಭಾಗವಹಿಸುತ್ತಿಲ್ಲ ಎನ್ನಲಾಗಿದೆ.
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…