Categories: ದೆಹಲಿ

ನವದೆಹಲಿ: ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪನವರ ಮಾರ್ಗದರ್ಶನ ಇರಲಿದೆ ಎಂದ ಸಿಎಂ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚುನಾವಣಾ ರಾಜಕೀಯಕ್ಕೆ ದಿಢೀರ್ ನಿವೃತ್ತಿ ಘೋಷಿಸಿ ತಾವು ಇಷ್ಟು ವರ್ಷಗಳ ಕಾಲ ಪ್ರತಿನಿಧಿಸಿಕೊಂಡು ಬರುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಬಿ ವೈ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದ್ದಾರೆ.

ಈ ಬಗ್ಗೆ ನಿನ್ನೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪನವರು ನಿರಂತರ ಪರಿಶ್ರಮದ ನಾಯಕ, ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪನವರ ಬಲ, ಮಾರ್ಗದರ್ಶನ ಇರಲಿದೆ ಯಡಿಯೂರಪ್ಪ ಅವರಿಗೆ ಸುಸ್ತಾಗಲಿ, ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಬಿಜೆಪಿ ಜತೆಗೆ ಸದಾ ಇದ್ದಾರೆ ಎಂದರು.

ದೆಹಲಿ ಭೇಟಿ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಅವರು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸಾಂಪ್ರದಾಯಿಕವಾಗಿ ಸನ್ಮಾನಿಸಿದ್ದಾರೆ. ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಸನ್ಮಾನಿಸಿದರು. ಸ್ವಾಮಿ ವಿವೇಕಾನಂದರ ಪುಸ್ತಕವನ್ನು ನೀಡಿದರು.

 

Gayathri SG

Recent Posts

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

4 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

17 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

35 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

51 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

52 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

1 hour ago