News Karnataka Kannada
Sunday, April 28 2024
ದೆಹಲಿ

ಪ್ರಧಾನಿ ಮೋದಿ ಸಹೋದರಿಯೊಂದಿಗೆ ಕಾಣಿಸಿಕೊಂಡ ಯೋಗಿ ಆದಿನ್ಯಾಥ್‌ ಅಕ್ಕ

Yogi Adityanath's elder sister spotted with PM Modi's sister
Photo Credit : IANS

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಹೋದರಿಯರು ಶುಕ್ರವಾರ ಉತ್ತರಾಖಂಡದ ಗರ್ವಾಲ್‌ನಲ್ಲಿರುವ ದೇವಸ್ಥಾನದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ ಅವರ ಸಹೋದರಿ ವಸಂತಿಬೆನ್ ಅವರು ಶ್ರಾವಣ ಮಾಸದಲ್ಲಿ ಶಿವನಿಗೆ ಪ್ರಾರ್ಥನೆ ಸಲ್ಲಿಸಲು ಪೌರಿ ಗಡ್ವಾಲ್‌ನಲ್ಲಿರುವ ನೀಲಕಂಠ ಮಹಾದೇವ ದೇವಸ್ಥಾನಕ್ಕೆ ತಮ್ಮ ಪತಿಯೊಂದಿಗೆ ಬಂದಿದ್ದಾರೆ.

ಬಳಿಕ ಕೊಠಾರಿ ಗ್ರಾಮದ ಪಾರ್ವತಿ ದೇವಸ್ಥಾನಕ್ಕೆ ಭೇಟಿ ನೀಡಿದರು, ಅಲ್ಲಿ ಅವರು ಯೋಗಿ ಆದಿತ್ಯನಾಥ್ ಅವರ ಸಹೋದರಿ ಶಶಿ ದೇವಿ ಅವರನ್ನು ಭೇಟಿಯಾಗಿದ್ದಾರೆ. ಇಬ್ಬರ ಭೇಟಿಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಇಬ್ಬರೂ ಪರಸ್ಪರ ತಬ್ಬಿಕೊಳ್ಳುವುದು ಮತ್ತು ಶುಭಾಶಯ ಕೋರುವುದು ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು