Categories: ದೇಶ

ಸದ್ಗುರು ‘ಜಗ್ಗಿ ವಾಸುದೇವ್’ ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ಮೆದುಳಿನ ಶಸ್ತ್ರ ಚಿಕಿತ್ಸೆಯ ನಂತರ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಸದ್ಗುರು ಸೋಮವಾರ ಪತ್ರಿಕೆ ಓದುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದರು.

ಮಾರ್ಚ್ 15 ರಂದು ಸದ್ಗುರು ಅವರನ್ನು ಎಂಆರ್‌ಐ ಸ್ಕ್ಯಾನ್ಗೆ ಒಳಪಡಿಸಲಾಯಿತು, ನಂತರ ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿತ್ತು ಎಂದು ಈಶಾ ಫೌಂಡೇಶನ್ ಹೇಳಿಕೆಯಲ್ಲಿ ತಿಳಿಸಿತ್ತು.

ತೀವ್ರ ತಲೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗುವ ಮೊದಲು ಸದ್ಗುರು ಮೆದುಳಿನ ರಕ್ತಸ್ರಾವಗಳಿಂದ ಬಳಲುತ್ತಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ನಂತರ, ಮಾರ್ಚ್ 17 ರಂದು ನವದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

Ashitha S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago