News Karnataka Kannada
Sunday, April 28 2024
ದೇಶ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಸಿಎಂ ಡಿಕೆಶಿ

ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ದೆಹಲಿಗೆ ಭೇಟಿ ನೀಡಿ ಕೇಂದ್ರ ಹಣಕಾಸು ಸಚಿವೆ 'ನಿರ್ಮಲಾ ಸೀತಾರಾಮನ್' ಅವರನ್ನು ಭೇಟಿಯಾಗಿದ್ದಾರೆ. ದೆಹಲಿಗೆ ತೆರಳಿದ ಡಿಸಿಎಂ ಡಿಕೆ ಶಿವಕುಮಾರ್ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದರು.
Photo Credit : News Kannada

ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ದೆಹಲಿಗೆ ಭೇಟಿ ನೀಡಿ ಕೇಂದ್ರ ಹಣಕಾಸು ಸಚಿವೆ ‘ನಿರ್ಮಲಾ ಸೀತಾರಾಮನ್’ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಗೆ ತೆರಳಿದ ಡಿಸಿಎಂ ಡಿಕೆ ಶಿವಕುಮಾರ್ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದರು.

ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಅಲ್ಲದೇ ಮೇಕೆದಾಟು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚೆ ನಡೆಸಿದ್ದರು. ಈ ಬೆನ್ನಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ಹಣಕಾಸು ಸಚಿವೆ ‘ನಿರ್ಮಲಾ ಸೀತಾರಾಮನ್’ ಅವರನ್ನು ಭೇಟಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು