Categories: ದೇಶ

ಜೂನ್ ವರೆಗೆ ಪೌರತ್ವ ತ್ಯಜಿಸಿದ ಭಾರತೀಯರ ಸಂಖ್ಯೆ ಎಷ್ಟು ಗೊತ್ತ ?

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹಂಚಿಕೊಂಡ ಅಂಕಿ ಅಂಶಗಳ ಪ್ರಕಾರ, ಈ ವರ್ಷ ಜೂನ್ ವರೆಗೆ 87,026 ಭಾರತೀಯರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ.

ಅತಿ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ ದೇಶಗಳೆಂದರೆ ಯು ಎಸ್ (28,230), ಕೆನಡಾ( 17,993), ಆಸ್ಟ್ರೇಲಿಯಾ (16,125), ಯುಕೆ (9,815), ಇಟಲಿ(2,620), ನ್ಯೂಜಿಲೆಂಟ್ (1, 882), ಸ್ವೀಡನ್ (1,880), ನೆದಲ್ರ್ಯಾಂಡ್ಸ್(1,494), ಜರ್ಮನಿ(1,372), ಮತ್ತು ಸಿಂಗಾಪುರ (1,126).

2022 ರಲ್ಲಿ, ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿರುವ ಸಂಖ್ಯೆ 2,25,620 ಕ್ಕೆ ತಲುಪಿದೆ. ಇದು ಕಳೆದ 12 ವರ್ಷಗಳಲ್ಲಿ ಅತಿ ಹೆಚ್ಚು ಸಂಖ್ಯೆಯಾಗಿದೆ.
“ಕಳೆದ ಎರಡು ದಶಕಗಳಲ್ಲಿ ಜಾಗತಿಕ ಕೆಲಸದ ಸ್ಥಳವನ್ನು ಅನ್ವೇಷಿಸುವ ಭಾರತೀಯ ಪ್ರಜೆಗಳ ಸಂಖ್ಯೆ ಗಮನಾರ್ಹವಾಗಿದೆ’ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಕಳೆದ ತಿಂಗಳು ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದರು.

Ashitha S

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

31 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

33 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

57 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago