Categories: ದೇಶ

ಜಮ್ಮು-ಕಾಶ್ಮೀರಾದಲ್ಲಿ ಪ್ರಭಲ ಭೂಕಂಪ: 5.5 ತೀವ್ರತೆ ದಾಖಲು !

ಜಮ್ಮು-ಕಾಶ್ಮೀರಾ : ಶ್ರೀನಗರ ಮತ್ತು ಗುಲ್ಮಾರ್ಗ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಪ್ರಭಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ.

ಸ್ಥಳೀಯ ಹವಾಮಾನ ಇಲಾಖೆಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಲಡಾಖ್ ಆಗಿತ್ತು. ಭೂಕಂಪದ ಆಳ 10 ಕಿ.ಮೀಟರ್ ಆಗಿದೆ. ಶ್ರೀನಗರದಲ್ಲೂ ಭೂಕಂಪದ ಅನುಭವವಾಗಿದೆ. ಭೂಕಂಪನದ ನಂತರ ಈ ಪ್ರದೇಶವನ್ನು ಭೀತಿ ಆವರಿಸಿದೆ.

Ashitha S

Recent Posts

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

8 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

19 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

29 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

35 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

39 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

41 mins ago