Categories: ದೇಶ

ಬಂಗಾಳ ಕೊಲ್ಲಿಯಲ್ಲಿ 4.4 ತೀವ್ರತೆಯ ಭೂಕಂಪ

ಬಂಗಾಳ ಕೊಲ್ಲಿ: ಇಂದು ಮುಂಜಾನೆ ಬಂಗಾಳ ಕೊಲ್ಲಿಯಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ.

ಸೋಮವಾರ (ಸೆ.11) ಮುಂಜಾನೆ 1:29 ರ ಸುಮಾರಿಗೆ ಬಂಗಾಳ ಕೊಲ್ಲಿಯಲ್ಲಿ ಭೂಮಿಯ ಮೇಲ್ಮೈಯಿಂದ 70 ಕಿಲೋಮೀಟರ್ ಆಳದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಮಾಹಿತಿ ನೀಡಿದೆ.

ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ashitha S

Recent Posts

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

3 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

3 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

18 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

24 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

37 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

55 mins ago