News Karnataka Kannada
Monday, April 15 2024
Cricket
ದೇಶ

ಸುಪ್ರೀಂಕೋರ್ಟ್​ನ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ

Judge
Photo Credit : News Kannada

ದೆಹಲಿ: ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಮಂಗಳವಾರ ರಾತ್ರಿ ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದಾರೆ. ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ದೇಶವು ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿತು. ಅವರು 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ನಾರಿಮನ್ ನವೆಂಬರ್ 1950ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಅವರು ಎಎಎಸ್​ಜಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು