News Karnataka Kannada
Saturday, May 04 2024
ದೇಶ

ವಂದೇ ಭಾರತ್ ರೈಲಿನಲ್ಲಿ ಲಗೇಜ್ ಇಡುವ ವಿಚಾರಕ್ಕೆ ಪ್ರಯಾಣಿಕರ ನಡುವೆ ಜಗಳ

ವಂದೇ ಭಾರತ್ ರೈಲಿನಲ್ಲಿ ಲಗೇಜ್ ಇಡುವ ವಿಚಾರಕ್ಕೆ ಪ್ರಯಾಣಿಕರಿಬ್ಬರ ನಡುವೆ ಜಗಳವಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದ್ದು, ಪ್ರಯಾಣಿಕರಿಬ್ಬರು ಜಗಳವಾಡುತ್ತಿರುವುದನ್ನು @gharkekalesh ಎಂಬ ಬಳಕೆದಾರರು ಎಂಬ ‘X’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Photo Credit : News Kannada

ವಂದೇ ಭಾರತ್ ರೈಲಿನಲ್ಲಿ ಲಗೇಜ್ ಇಡುವ ವಿಚಾರಕ್ಕೆ ಪ್ರಯಾಣಿಕರಿಬ್ಬರ ನಡುವೆ ಜಗಳವಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದ್ದು, ಪ್ರಯಾಣಿಕರಿಬ್ಬರು ಜಗಳವಾಡುತ್ತಿರುವುದನ್ನು @gharkekalesh ಎಂಬ ಬಳಕೆದಾರರು ಎಂಬ ‘X’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ವೈರಲ್ ವಿಡಿಯೋವನ್ನು ಜ. 16ರಂದು ಎಕ್ಸ್ ನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಇಬ್ಬರು ಪುರುಷರು ಲಗೇಜ್ ಸ್ಥಳಾವಕಾಶದ ಕೊರತೆಯ ಬಗ್ಗೆ ಪರಸ್ಪರ ಕಿರುಚುತ್ತಿರುವುದನ್ನು ಕಾಣಬಹುದು. ಕೆಲವು ಸೆಕೆಂಡುಗಳ ನಂತರ, ಇಬ್ಬರು ಪುರುಷರಲ್ಲಿ ಒಬ್ಬರನ್ನು ಬೆಂಬಲಿಸಲು ಹಿಂದಿನ ಸೀಟಿನಲ್ಲಿದ್ದ ಮಹಿಳೆಯು ವಾದ ಪ್ರಾರಂಭಿಸುವುದನ್ನು ಕಾಣಬಹುದು. ಜಗಳ ಹೆಚ್ಚಾಗುತ್ತಿದ್ದಂತೆ ರೈಲ್ವೇ ಪೊಲೀಸ್ ಅಧಿಕಾರಿ ಮಧ್ಯೆ ಬಂದು ಜಗಳ ತಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು