Categories: ದೇಶ

ಸಿಕ್ಕಿಂನಲ್ಲಿ ಗದಗ ಮೂಲದ ಕರ್ತವ್ಯನಿರತ ಯೋಧ ಹುತಾತ್ಮ

ದಗ: ಕರ್ತವ್ಯನಿರತ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ನಡೆದಿದೆ. ಹುತಾತ್ಮ ಯೋಧರನ್ನು ಗದಗ ಜಿಲ್ಲೆ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದ ರಾಮನಗೌಡ ಕರಬಸನಗೌಡ್ರ (44) ಎಂದು ಗುರುತಿಸಲಾಗಿದೆ.

ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತ ಆಗಿದೆ. ರಕ್ತದೊತ್ತಡದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಫೆ.7ರಂದು ಹುತಾತ್ಮ ಯೋಧನ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಆಗಮಿಸಲಿದೆ ಎಂದು ತಿಳಿದುಬಂದಿದೆ.

Ashitha S

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

14 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

34 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

9 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago