Categories: ದೇಶ

ಗ್ಯಾಂಗ್‌ಸ್ಟರ್‌, ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು

ದೆಹಲಿ: ಉತ್ತರಪ್ರದೇಶದ ಗ್ಯಾಂಗ್‌ಸ್ಟರ್‌, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ನಿಧನ ಹೊಂದಿದ್ದಾರೆ. ಜೈಲಿನಲ್ಲಿದ್ದ ಡಾನ್‌ ಮುಖ್ತಾರ್ ಅನ್ಸಾರಿಗೆ ಹೃದಯಾಘಾತವಾಗಿತ್ತು. ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್‌ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

8 ಪ್ರಕರಣಗಳಲ್ಲಿ ಮುಖ್ತಾರ್ ಅನ್ಸಾರಿ ಶಿಕ್ಷೆ ಅನುಭವಿಸುತ್ತಿದ್ದರು. ಮುಖ್ತಾರ್ ಅವರ ನಿಧನದ ಬಳಿಕ ಘಾಜಿಪುರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಜೊತೆಗೆ ಇತರೆ ಸೂಕ್ಷ್ಮ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಆದೇಶಿಸಲಾಗಿದೆ.

ಇತ್ತೀಚೆಗೆ ಜೈಲಿನಲ್ಲಿ ತನ್ನನ್ನು ಕೊಲೆ ಮಾಡಲು ಯತ್ನಿಸಲಾಗುತ್ತಿದೆ ಎಂದು ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಅನ್ಸಾರಿ ಆರೋಪಿಸಿದ್ದರು. ಆಹಾರದಲ್ಲಿ ಸ್ಲೋ ಪಾಯ್ಸನ್ ನೀಡಲಾಗುತ್ತಿದ್ದು, ಇದರಿಂದ ಆರೋಗ್ಯ ಹದಗೆಡುತ್ತಿದೆ ಎಂದು ಹೇಳಿದ್ದರು. ಸಂಸದ ಎಂಎಲ್ಎ ಕೋರ್ಟ್ ಕೂಡ ಈ ವಿಚಾರದಲ್ಲಿ ಜೈಲು ಆಡಳಿತದಿಂದ ವರದಿ ಕೇಳಿತ್ತು.

Ashitha S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

4 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

4 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

4 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

5 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

7 hours ago