News Karnataka Kannada
Sunday, April 28 2024
ದೇಶ

ಬ್ರಿಗೇಡ್ ಮೈದಾನದಲ್ಲಿ ಲಕ್ಷಾಂತರ ಜನರಿಂದ ಭಗವದ್ಗೀತೆ ಪಠಣ

gita slok
Photo Credit :

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂ ಸೇವಕ ಸಂಘನ ಶಾಖೆಯಾದ ಅಖಿಲ ಭಾರತೀಯ ಸಂಸ್ಕೃತ ಪರಿಷತ್ತು ಕೋಲ್ಕತ್ತಾದ ಬ್ರಿಗೇಡ್ ಮೈದಾನಲ್ಲಿ ಭಗವದ್ಗೀತೆ ಪಠಣ ಕಾರ್ಯಕ್ರಮವನ್ನು ಆಯೋಜಿಸಿದೆ. ಮೂಲಗಳ ಪ್ರಕಾರ, ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ. ಲೋಕಸಭೆ ಚುನಾವಣೆಗೂ ಮುನ್ನ ಬೃಹತ್ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ.

ಈ ಕಾರ್ಯಕ್ರಮವು ಡಿಸೆಂಬರ್ 24ರಂದು ನಡೆಯಲಿದೆ, ಹಿಂದೂ ಸಂಪ್ರದಾಯ, ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ಮೂರು ಗಂಟೆಗಳ ಕಾಲ ಇರಲಿದೆ, ಇದರಲ್ಲಿ ಐದು ಅಧ್ಯಾಯಗಳನ್ನು ತಾವು ಓದುವುದಾಗಿ ಅಖಿಲ ಭಾರತೀಯ ಸಂಸ್ಕೃತ ಪರಿಷತ್ತಿನ ಗೌರವ್ ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು