Categories: ಗೋವಾ

ಗೋವಾದಲ್ಲಿ ಕರ್ಫ್ಯೂ ವಿಸ್ತರಣೆ: ಕೇರಳದಿಂದ ಬರುವವರಿಗೆ ಕ್ವಾರಂಟೈನ್

ಗೋವಾ:  ಗೋವಾದಲ್ಲಿ ಜಾರಿಯಲ್ಲಿದ್ದ ಕೋವಿಡ್ ಕರ್ಫ್ಯೂ ವನ್ನು ಸಪ್ಟೆಂಬರ್ 13 ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೇರಳದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಕೇರಳದಿಂದ ಗೋವಾಕ್ಕೆ ಆಗಮಿಸುವವರಿಗೆ ಕಡ್ಡಾಯವಾಗಿ ಕ್ವಾರಂಟೈನ್‍ನಲ್ಲಿಡಲು ಸರ್ಕಾರ ನಿರ್ಧರಿಸಿದೆ.

ಗಣೇಶ ಚತುರ್ಥಿ ಸಂದರ್ಭದಲ್ಲಿ ಕೋವಿಡ್ ಹರುಡುವಿಕೆ ಪ್ರಮಾಣವನ್ನು ತಡೆಯಲು ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂ ಕಾಲಾವಧಿಯನ್ನು ಇನ್ನೂ ಒಂದು ವಾರಗಳ ಕಾಲ ವಿಸ್ತರಣೆ ಮಾಡಲಾಗಿದೆ.

Sneha Gowda

Recent Posts

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

8 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

17 mins ago

ಎವರೆಸ್ಟ್ ಚಿಕನ್ ಮಸಾಲಾ ನಿಷೇದಕ್ಕೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ…

21 mins ago

ಎಚ್.ಡಿ.ಕೋಟೆ: ಕಬಿನಿ ಜಲಾಶಯಕ್ಕೆ ಹಾರಿ ನೌಕರ ಆತ್ಮಹತ್ಯೆ

ಕಬಿನಿ ಜಲಾಶಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

34 mins ago

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ₹32 ಲಕ್ಷ ದರೋಡೆ

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ₹32 ಲಕ್ಷವನ್ನು ದೋಚಿಕೊಂಡು…

36 mins ago

ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಬಟ್ಟೆ ತೊಳೆಯಲು ಬಳಕೆ!

ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ…

40 mins ago