Categories: ಗೋವಾ

ಬ್ರಿಟನ್‌ನಿಂದ ಗೋವಾಗೆ ಹಿಂದಿರುಗಿದ ಮೂವರಿಗೆ ಕೋವಿಡ್-19 ದೃಢ

ಪಣಜಿ: ಬ್ರಿಟನ್‌ನಿಂದ ಮುಂಜಾನೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರಿಗೆ ಕೋವಿಡ್-19 ದೃಢಪಟ್ಟಿದೆ. ಇವರೆಲ್ಲರಿಂದ ಸಂಗ್ರಹಿಸಿರುವ ಮಾದರಿಯನ್ನು ವಿಶ್ಲೇಷಣೆಗೆ ಜೀನೋಮ್ ಸೀಕ್ವೆನ್ಸಿಂಗ್  ಕಳುಹಿಸಲಾಗಿದೆ ಎಂದು ಗೋವಾದ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಈ ಕುರಿತು ಆರೋಗ್ಯ ಸಚಿವರಾದ ವಿಶ್ವಜಿತ್ ರಾಣೆ ಟ್ವೀಟ್ ಮಾಡಿದ್ದು, ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಈ ಮೂವರು ಪ್ರಯಾಣಿಕರು ಸರ್ಕಾರದ 101ನೇ ವಂದೇ ಭಾರತ್ ಮಿಷನ್ ಅಡಿಯಲ್ಲಿ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ರಾಜ್ಯಕ್ಕೆ ಬಂದಿದ್ದರು ಎಂದು ಗೋವಾ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ವಿಮಾನದಲ್ಲಿ ಒಟ್ಟಾರೆ ಎಷ್ಟು ಪ್ರಯಾಣಿಕರಿದ್ದರು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

Swathi MG

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

5 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

23 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

36 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

48 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

59 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago