Categories: ದೇಶ

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ತುಸು ವ್ಯತ್ಯಯ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ತುಸು ವ್ಯತ್ಯಯವಾಗಿದೆ. ಭಾರತದ ವಿವಿಧೆಡೆ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ದುಬೈ, ಓಮನ್ ಇತ್ಯಾದಿ ಕೆಲ ವಿದೇಶೀ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. ಕಳೆದ ಹಲವು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿತದ ಹಾದಿ ಈ ವಾರವೂ ಮುಂದುವರಿಯುವ ಸಾಧ್ಯತೆ ಇದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,510 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,150 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರೂಪಾಯಿಯಲ್ಲಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಬೆಂಗಳೂರು: 55,150 ರೂ., ಚೆನ್ನೈ: 55,550 ರೂ., ಮುಂಬೈ: 55,150 ರೂ., ದೆಹಲಿ: 55,300 ರೂ., ಕೋಲ್ಕತಾ: 55,150 ರೂ., ಕೇರಳ: 55,150 ರೂ., ಅಹ್ಮದಾಬಾದ್: 55,200 ರೂ., ಜೈಪುರ್: 55,300 ರೂ., ಲಕ್ನೋ: 55,300 ರೂ., ಭುವನೇಶ್ವರ್: 55,150 ರೂಪಾಯಿಯಲ್ಲಿ ಇದೆ.

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ) ಬೆಂಗಳೂರು: 7,450 ರೂ., ಚೆನ್ನೈ: 7,850 ರೂ., ಮುಂಬೈ: 7,510 ರೂ., ದೆಹಲಿ: 7,510 ರೂ., ಕೋಲ್ಕತಾ: 7,510 ರೂ., ಕೇರಳ: 7,850 ರೂ., ಅಹ್ಮದಾಬಾದ್: 7,510 ರೂ., ಜೈಪುರ್: 7,510 ರೂ., ಲಕ್ನೋ: 7,510 ರೂ., ಭುವನೇಶ್ವರ್: 7,850 ರೂಪಾಯಿಯಲ್ಲಿದೆ.

Ashitha S

Recent Posts

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

5 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

29 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

42 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago