News Karnataka Kannada
Saturday, April 27 2024
ಗುಜರಾತ್

ಅಹಮದಾಬಾದ್ ಸರಣಿ ಬಾಂಬ್​ ಸ್ಫೋಟ ಪ್ರಕರಣ: 49ರಲ್ಲಿ 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

Court Order
Photo Credit : News Kannada

ಅಹಮದಾಬಾದ್​:  ಅಹಮದಾಬಾದ್​ನ ವಿಶೇಷ ನ್ಯಾಯಾಲಯ ಶುಕ್ರವಾರ (ಫೆ.18)ಐತಿಹಾಸಿಕ ತೀರ್ಪು ನೀಡಿದ್ದು, ಗುಜರಾತ್​ನ ಅಹಮದಾಬಾದ್​ನಲ್ಲಿ 2008ರಲ್ಲಿ ನಡೆದ ಸರಣಿ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 49 ಅಪರಾಧಿಗಳಲ್ಲಿ 38 ಮಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.

ಈ ಸರಣಿ ಬಾಂಬ್​ ಸ್ಫೋಟದಲ್ಲಿ 56 ಮಂದಿ ದುರಂತ ಸಾವಿಗೀಡಾಗಿದ್ದರು. ಸುಮಾರು 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 80 ಆರೋಪಿಗಳನ್ನು ವಿಚಾರಣೆ ನಡೆಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು