ಅಹಮದಾಬಾದ್: ಇಂದು ಬೆಳಗ್ಗೆ ಗುಜರಾತ್ನ ಕಚ್ ಜಿಲ್ಲೆಯಲ್ಲಿ 3.7 ತೀವ್ರತೆಯ ಭೂ ಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಗುಜರಾತ್ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಕಚ್ ಜಿಲ್ಲಾ ಅತ್ಯಂತ ಹೆಚ್ಚಿನ ಅಪಾಯದ ಭೂಕಂಪನ ವಲಯದಲ್ಲಿದೆ.ಕಳೆದ 2001ರಲ್ಲಿ ಇದೇ ವಲಯದಲ್ಲಿ ಸಂಭವಿಸದ ಬೀಕರ ಭೂ ಕಂಪನ ವಿನಾಶ ಸೃಷ್ಥಿಸಿತ್ತು .
ಬೆಳಿಗ್ಗೆ 7.25 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ ಕಂಪನದ ಕೇಂದ್ರಬಿಂದುವು ದುದೈನಿಂದ 19 ಕಿಮೀ ಉತ್ತರ-ಈಶಾನ್ಯಕ್ಕೆ 11.8 ಕಿಮೀ ಆಳದಲ್ಲಿದೆ ಎಂದು ಗಾಂಧಿನಗರ ಮೂಲದ ಭೂಕಂಪನ ಸಂಶೋಧನಾ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.