News Karnataka Kannada
Friday, May 10 2024
ಗುಜರಾತ್

ಗುಜರಾತ್‌: ರಾಸಾಯನಿಕ ಘಟಕದಲ್ಲಿ ಭಾರೀ ಸ್ಫೋಟ, ಏಳು ಮಂದಿ ಅಸ್ವಸ್ಥ

ಬದ್ಲಾಪುರದ ಎಂಐಡಿಸಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ಪ್ರಾಣಕಳೆದುಕೊಂಡಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Photo Credit : IANS

ಗುಜರಾತ್‌: ಗುಜರಾತ್‌ನ ವಡೋದರದಲ್ಲಿರುವ ರಾಸಾಯನಿಕ ಘಟಕದಲ್ಲಿ ಭಾರೀ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಇದರ ಪರಿಣಾಮ ಏಳು ಕಾರ್ಮಿಕರು ಅಸ್ವಸ್ಥಗೊಂಡಿದ್ದು, 700 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ವಡೋದರದಲ್ಲಿರುವ ದೀಪಕ್ ನಿಟೈರ್ ಫ್ಯಾಕ್ಟರಿಯಲ್ಲಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿದೆ.

ಇದರಿಂದಾಗಿ ಏಳು ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ, ಕಾರ್ಖಾನೆಯ ಸುತ್ತಮುತ್ತಲಿನ ಸುಮಾರು 700 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಪ್ರಯತ್ನ ಮುಂದುವರೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು