News Karnataka Kannada
Monday, April 29 2024
ಗುಜರಾತ್

ಪಾಕಿಸ್ತಾನದ 108 ಹಿಂದೂಗಳಿಗೆ ಭಾರತೀಯ ಪೌರತ್ವ ವಿತರಣೆ

108 Pakistani Hindus granted Indian citizenship
Photo Credit : IANS

ಅಹಮದಾಬಾದ್‌: ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿದ್ದ 108 ಹಿಂದೂಗಳಿಗೆ ಇಲ್ಲಿನ ಜಿಲ್ಲಾಡಳಿತ ಭಾರತೀಯ ಪೌರತ್ವ ನೀಡಿದೆ.
ಇವರಿಗೆ ಗುಜರಾತ್‌ನ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಾಂಘ್ವಿ ಪೌರತ್ವ ಪ್ರಮಾಣ ಪತ್ರವನ್ನು ಹಸ್ತಾಂತರಿಸಿ ಅಭಿನಂದಿಸಿದರು.

ಜೊತೆಗೆ ನವ ಭಾರತ ನಿರ್ಮಾಣಕ್ಕೆಕ ಸಂಪೂರ್ಣ ಬದ್ಧರಾಗಿರಬೇಕು ಎಂದು ತಿಳಿಸಿದರು. ಅಹಮದಾಬಾದ್‌ನಲ್ಲಿ ಈವರೆಗೂ ಪಾಕಿಸ್ತಾನದಿಂದ ಬಂದ 1149 ಹಿಂದುಗಳಿಗೆ ಭಾರತೀಯ ಪೌರತ್ವ ವಿತರಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

2016 ಹಾಗೂ 2018ರ ಗುಜರಾತ್ ರಾಜ್ಯಪತ್ರವು ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು