ಗುಜರಾತ್: ಗುಜರಾತ್ನಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣವು ಮೊಣಕಾಲು ಆಳದ ನೀರಿನಿಂದ ತುಂಬಿದೆ. ಪ್ರಯಾಣಿಕರು ಪ್ರವಾಹದ ನೀರಿನಲ್ಲಿ ಓಡಾಡುವ ವಿಡಿಯೋಗಳು ವೈರಲ್ ಆಗಿವೆ.
ಕಾಂಗ್ರೆಸ್ ನಾಯಕರು ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವಿಡಿಯೋಗಳನ್ನು ಹಂಚಿಕೊಂಡಿದ್ದು, ರನ್ವೇಗಳು ಮತ್ತು ಟರ್ಮಿನಲ್ ಪ್ರದೇಶಗಳು ಜಲಾವೃತವಾಗಿರುವುದು ಗೋಚರಿಸಿದೆ. ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಶನಿವಾರ ಸಂಜೆ 4 ರಿಂದ 8 ಗಂಟೆಗಳ ಅವಧಿಯಲ್ಲಿ ಜುನಾಗಢದಲ್ಲಿ 219 ಮಿ.ಮೀ ಮಳೆ ಸುರಿದಿದ್ದು, ನಿಂತಿದ್ದ ಹತ್ತಾರು ಕಾರುಗಳು ಮತ್ತು ಜಾನುವಾರುಗಳು ಹರಿಯುವ ನೀರಿನಲ್ಲಿ ಕೊಚ್ಚಿ ಹೋಗಿವೆ.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.