News Karnataka Kannada
Wednesday, May 08 2024
ಗುಜರಾತ್

ವಾಹನದಟ್ಟಣೆಯ ರಸ್ತೆಯಲ್ಲಿ ನಮಾಜ್ ಮಾಡಿದ ಲಾರಿ ಚಾಲಕ ಅರೆಸ್ಟ್

New Project 2024 01 15t082503.783
Photo Credit : News Kannada

ಪಾಲನ್ ಪುರ: ಅನುಮತಿ ಪಡೆದುಕೊಳ್ಳದೇ ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಲಾರಿ ಚಾಲಕ ನಮಾಜ್ ಮಾಡಿದ ಘಟನೆ ಗುಜರಾತ್ ಬಾನಾಸ್ಕಾಂತ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಲಾರಿ ಚಾಲಕ ಬಚನ್ ಖಾನ್(37) ನನ್ನು ಪೊಲೀಸರು ಬಂಧಿಸಿದ್ದಾರೆ.

ವಾಹನದಟ್ಟಣೆ ಇರುವ ರಸ್ತೆಯಲ್ಲಿ ಬಚಲ್ ಖಾನ್ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಪೊಲೀಸರು, ಸಂಚಾರ ನಿಯಮ ಉಲ್ಲಂಘನೆ ಸೇರಿ ವಿವಿಧ ಪ್ರಕರಣಗಳನ್ನು ಬಚಲ್ ಖಾನ್ ವಿರುದ್ಧ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು