Categories: ಗುಜರಾತ್

ಪಾಕಿಸ್ತಾನಕ್ಕೆ ರಾಹುಲ್‌ ಗಾಂಧಿಯನ್ನು ಪ್ರಧಾನಿ ಸ್ಥಾನದಲ್ಲಿ ನೋಡುವ ಆಸೆ: ಮೋದಿ

ಗುಜರಾತ್:‌ ನೆರೆಯ ದೇಶ ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿಯನ್ನು ಪ್ರಧಾನಿ ಗಾದಿಯ ಮೇಲೆ ನೋಡಲು ಬಯಸುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.

ಪಾಕಿಸ್ತಾನದ ಸಚಿವ ಚೌಧರಿ ಫವಾಡ್‌ ಹುಸೇನ್‌ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್‌ ಇರುವ ವೀಡಿಯೋ ಹಂಚಿಕೊಂಡು ಅವರನ್ನು ಹೊಗಳಿದ್ದಾರೆ ಎಂಬ ವರದಿಗಳು ಬರುತ್ತಿರುವಾಗ ಮೋದಿ ಈ ಆರೋಪ ಮಾಡಿದ್ದು, ಕಾಂಗ್ರೆಸ್‌ ಪಕ್ಷವನ್ನು ಪಾಕಿಸ್ತಾನದ ಅನುನಾಯಿ ಎಂದು ಕರೆದಿದ್ದಾರೆ.

ʼಇಲ್ಲಿನ ಕಾಂಗ್ರೆಸ್‌ ಪರಿಸ್ಥಿತಿ ನೋಡಿ ಪಾಕಿಸ್ತಾನ ಕಣ್ಣೀರು ಹಾಕುತ್ತಿದೆ. ಅಲ್ಲಿನ ನಾಯಕರು ಹಸ್ತಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿಯನ್ನು ಪ್ರಧಾನಿಯಾಗಿ ನೋಡಲು ಬಯಸುತ್ತಿರುವುದು ಅಚ್ಚರಿಯಲ್ಲʼ ಎಂದಿರುವ ಮೋದಿ, ʼಶತ್ರುಗಳು ದೇಶದಲ್ಲಿ ದುರ್ಬಲ ಸರ್ಕಾರ ಅಧಿಕಾರ ಹಿಡಿಯಲು ಎಂದು ಬಯಸುತ್ತಿರುವುದು ಸಾಬೀತಾಗಿದೆʼ ಎಂದರು.

Maithri S

Recent Posts

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

3 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

23 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

48 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

2 hours ago