News Karnataka Kannada
Thursday, May 02 2024
ಗುಜರಾತ್

ಗುಜರಾತ್‌ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವಘೇಲಾ ರಾಜೀನಾಮೆ

Vaghela resigns as Gujarat BJP general secretary
Photo Credit : IANS

ಅಹಮದಾಬಾದ್: ಗುಜರಾತ್ ಬಿಜೆಪಿ ನಾಯಕ ಪ್ರದೀಪ್‌ಸಿಂಗ್ ವಘೇಲಾ ಅವರು ಶನಿವಾರ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅವರು ದೀರ್ಘಕಾಲ ಪಕ್ಷದ ರಾಜ್ಯ ಘಟಕದ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ವಘೇಲಾ ಅವರು ತೊಡಗಿಸಿಕೊಂಡಿದ್ದರು. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ ಎಂದು ಸಿಂಗ್ ಹೇಳಿದ್ದಾರೆ.

ಈ ಹಿಂದೆಯೇ ಮತ್ತೊಬ್ಬ ಪ್ರಮುಖ ನಾಯಕ ಭಾರ್ಗವ ಭಟ್ ಕೂಡ ನೀಡಿದ್ದಾರೆ. ಈ ನಡುವೆ ರಾಜ್ಯದಲ್ಲಿ 2024 ಲೋಕಸಭೆ ಚುನಾವಣೆಗೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ರಾಜೀನಾಮೆ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು