Categories: ಹರ್ಯಾಣ

ಹರಿಯಾಣದ ಜಜ್ಜರ್ ನಲ್ಲಿ ಭೀಕರ ರಸ್ತೆ ಅಪಘಾತ

ಹರಿಯಾಣ : ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್​ಗಢ್​​ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿದ್ದಾರೆ.

ಕೆಎಂಪಿ ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್​ ನಡುವೆ ಭೀಕರ ಅಪಘಾತ ನಡೆದಿದೆ. ಉತ್ತರ ಪ್ರದೇಶದ ಕಡೆ ಪ್ರಯಾಣ ಬೆಳೆಸುತ್ತಿದ್ದ ಕಾರೊಂದರಲ್ಲಿ ಒಟ್ಟು 11 ಮಂದಿ ಇದ್ದು, 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮತ್ತೊಂದು ಮಗು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ಟ್ರಕ್​ ಚಾಲಕ ಪರಾರಿಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Swathi MG

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

40 mins ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

1 hour ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

1 hour ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

2 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago