News Karnataka Kannada
Wednesday, May 01 2024
ಹರ್ಯಾಣ

 ಹರಿಯಾಣ : ಹಳಿ ತಪ್ಪಿದ ಗೂಡ್ಸ್ ರೈಲು

Untitled 184
Photo Credit :

 ಹರಿಯಾಣ : ಕಲ್ಲಿದ್ದಲು ಹೊತ್ತೊಯ್ಯುತ್ತಿದ್ದ ಗೂಡ್ಸ್ ರೈಲಿನ ಹದಿನೈದು ವ್ಯಾಗನ್‌ಗಳು ಹರಿಯಾಣದ ಕಲಾನೌರ್ ಕಡೆಗೆ ಹೋಗುತ್ತಿದ್ದ ವೇಳೆ ಪೂರ್ವ ಮೀಸಲಾದ ಸರಕು ಸಾಗಣೆ ಕಾರಿಡಾರ್‌ನ ಹೊಸ ಎಕ್ಡಿನ್ ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ ಹಳಿತಪ್ಪಿವೆ ಎನ್ನಲಾಗಿದೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ವ್ಯಾಗನ್‌ಗಳು ಹಳಿತಪ್ಪಿವೆ. ವಿಷಯ ತಿಳಿದ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ (ಡಿಎಫ್‌ಸಿ) ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ನಿಲ್ದಾಣವು ಇಟಾವಾದಿಂದ ಪೂರ್ವಕ್ಕೆ ಸುಮಾರು 30 ಕಿಮೀ ದೂರದಲ್ಲಿದೆ. ಘಟನೆಯಿಂದಾಗಿ ದೆಹಲಿ ಕಡೆಗೆ ಹೋಗುವ ರೈಲು ಮಾರ್ಗಕ್ಕೆ ಅಡ್ಡಿಯುಂಟಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು