News Karnataka Kannada
Saturday, April 27 2024
ಹರ್ಯಾಣ

ಹರಿಯಾಣದಲ್ಲಿ ನಕಲಿ ಮದ್ಯ ಸೇವಿಸಿ 6 ಮಂದಿ ಸಾವು

6 dead after consuming spurious liquor in Haryana
Photo Credit : IANS

ಚಂಡೀಗಢ: ಹರಿಯಾಣದ ಯಮುನಾನಗರ ಜಿಲ್ಲೆಯ ಮಂಡೆಬರಿ ಮತ್ತು ಪಂಜೆಟಾ ಕಾ ಮಜ್ರಾ ಗ್ರಾಮಗಳಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದ್ಯ ಸೇವಿಸಿದ ಬಳಿಕ ವಾಂತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರಲ್ಲಿ ಐವರು ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದರು. ಇನ್ನು ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಮೃತ ಸುರೇಶ್ ಕುಮಾರ್, ಸೋನು, ಸುರೀಂದರ್ ಪಾಲ್, ಸ್ವರಣ್ ಸಿಂಗ್ ಮತ್ತು ಮೆಹರ್ ಚಂದ್ ಅವರ ಕುಟುಂಬ ಸದಸ್ಯರು ಮರಣೋತ್ತರ ಪರೀಕ್ಷೆಯನ್ನು ಮಾಡದೆ ಅವರ ದೇಹವನ್ನು ಸುಟ್ಟುಹಾಕಿದ್ದಾರೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು