Categories: ಹರ್ಯಾಣ

ಸಿ ಎಂ​ ಲಾಲ್​ ಖಟ್ಟರ್ ರಾಜೀನಾಮೆ ನೀಡ್ತಾರ? ಇಲ್ಲಿದೆ ಮಾಹಿತಿ

 ಹರಿಯಾಣ:  ಇದೀಗ ಪ್ರಸ್ತುತ ಹರಿಯಾಣ ಮುಖ್ಯಮಂತ್ರಿಯಾಗಿರು ಮನೋಹರ್‌ ಲಾಲ್‌ ಖಟ್ಟರ್‌ ಅವರು ರಾಜಿನಾಮೆ ನೀಡಲು ನಿರ್ಧರಿಸಿರುದಾಗಿ ವರದಿ ಕೇಳಿ ಬಂದಿದೆ. ಹಾಗೂ ಇವರು ಈ ಬಾರಿ ಕರ್ನಾಲ್‌ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಮೂಲ ತಿಳಿಸಿದೆ.

ತರುಣ್ ಚುಗ್‌ ಮತ್ತು ಅರ್ಜುನ್‌ ಮುಂಡಾ ಅವರೊಂದಿಗೆ ಮಾತನಾಡಲಿದ್ದಾರೆ.ಹಾಗೂ ವರದಿ ಪ್ರಕಾರ ಮುಂದಿನ ದಿನಗಳಲ್ಲಿ ನಯಾಬ್‌ ಸೈನಿ ಮತ್ತು ಸಂಜಯ್‌ ಭಾಟಿಯಾ ಅವರು ಸಿಎಂ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಮೂಲ ತಿಳಿಸಿದೆ. ಇಂದು ಖಟ್ಟಾರ್‌ ಸಚಿವ ಸಂಪುಟ ಸಾಮೂಹಿಕ ರಾಜಿನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿ ನೀಡಲಾಗಿದೆ.

ಮನೋಹರ್‌ ಲಾಲ್‌ ಖಟ್ಟರ್‌ವರು ಇಂದು ಬಿಜೆಪಿ ಶಾಸಕರನ್ನು ತಮ್ಮ ಹರಿಯಾಣ  ನಿವಾಸಕ್ಕೆ ಬೆಳಗ್ಗೆ11  ಗಂಟೆಗೆ ಸಭೆ ಕರೆದಿದ್ದು ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

Nisarga K

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

51 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

1 hour ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

3 hours ago