Categories: ಹರ್ಯಾಣ

ತನ್ನ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಕಾರುಗಳನ್ನು ನೀಡಿದ ಕಂಪನಿ

ಹರ್ಯಾಣ: ಪಂಚಕುಲದಲ್ಲಿರುವ ಫಾರ್ಮಾಸ್ಯುಟಿಕಲ್ ಕಂಪನಿಯ ಮಾಲೀಕರೊಬ್ಬರು ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಕಾರುಗಳನ್ನು ನೀಡಿದ್ದಾರೆ. ಕಂಪನಿಯ ನಿರ್ದೇಶಕ ಎಂಕೆ ಭಾಟಿಯಾ ಅವರು ತಮ್ಮ ಉದ್ಯೋಗಿಗಳನ್ನು ಸೆಲೆಬ್ರಿಟಿಗಳು ಎಂದು ಕರೆದಿದ್ದಾರೆ 12 ಸ್ಟಾರ್ ಪರ್ಫಾರ್ಮರ್ಸ್ ಗಳಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡಿದರು.

ಭಾಟಿಯಾ ತನ್ನ ಕಂಪನಿಯ ಯಶಸ್ಸಿಗೆ ತನ್ನ ಉದ್ಯೋಗಿಗಳ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ನಿಷ್ಠೆ ಕಾರಣವೆಂದು ಹೇಳಿದ್ದಾರೆ. ಫಾರ್ಮಾಸ್ಯುಟಿಕಲ್ ಕಂಪನಿ, ಮಿಟ್ಸ್ ಹೆಲ್ತ್‌ಕೇರ್, ಮುಂದಿನ ದಿನಗಳಲ್ಲಿ ಇನ್ನೂ 38 ಉದ್ಯೋಗಿಗಳಿಗೆ ಕಾರುಗಳನ್ನು ನೀಡಲಿದೆ. ಈ ಗ್ರ್ಯಾಂಡ್ ದೀಪಾವಳಿ ಗಿಫ್ಟ್ ಪಡೆದವರಲ್ಲಿ ಆಫೀಸ್ ಬಾಯ್ ಕೂಡ ಇದ್ದಾರೆ.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

3 hours ago