Categories: ಹರ್ಯಾಣ

ಮೃತಪಟ್ಟಿದ್ದ ವ್ಯಕ್ತಿಗೆ ಮತ್ತೆ ಉಸಿರು ನೀಡಿದ ರಸ್ತೆಗುಂಡಿ

ಹರ್ಯಾಣ: ಹರ್ಯಾಣದ 80 ವರ್ಷದ ವ್ಯಕ್ತಿಯನ್ನು ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ಬಳಿಕ ಕುಟುಂಬಸ್ಥರೆಲ್ಲರೂ ಆಂಬ್ಯುಲೆನ್ಸ್​ನಲ್ಲಿ ಶವವನ್ನು ಮನೆಗೆ ಸಾಗಿಸುತ್ತಿದ್ದ ವೇಳೆ ಅಚಾತುರ್ಯವೇ ಸಂಭವಿಸಿದೆ.

ಆಂಬ್ಯುಲೆನ್ಸ್​ ನಲ್ಲಿ ಶವ ತೆಗೆದುಕೊಂಡು ಹೋಗುವಾಗ ರಸ್ತೆಗುಂಡಿಯೊಂದರ ಮೇಲೆ ಹಾದು ಹೋಗುವಾಗ ವ್ಯಕ್ತಿಗೆ ಜೀವ ಮತ್ತೆ ಬಂದಿದೆ, ಇದನ್ನು ಗಮನಿಸಿದ ಅವರ ಮೊಮ್ಮಗ, ಹೃದಯಬಡಿತವನ್ನೂ ಗಮನಿಸಿದ ತಕ್ಷಣ ಅಲ್ಲೇ ಹತ್ತಿರದಲ್ಲಿದ್ದ ಆಸ್ಪತ್ರೆಗೆ ಕರೆದೊಯ್ದುದಾಗ ಬದುಕಿದ್ದಾರೆಂದು ತಿಳಿದಿದೆ.

80 ವರ್ಷದ ವ್ಯಕ್ತಿ ದರ್ಶನ್ ಸಿಂಗ್ ಹೃದ್ರೋಗದಿಂದ ಬಳಲುತ್ತಿದ್ದು, ಕರ್ನಾಲ್​ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ. ಆದರೆ ಈ ಘಟನೆಯನ್ನು ಪವಾಡ ಎಂದೇ ಕುಟುಂಬದವರು ನಂಬಿದ್ದಾರೆ.

PC- NDTV

Gayathri SG

Recent Posts

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

19 mins ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

36 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

47 mins ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

8 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

8 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

9 hours ago