ಪಾಣಿಪತ್: ಪಾಣಿಪತ್ ಡೆಪ್ಯುಟಿ ಸೂಪರಿಂಟೆಂಡೆಂಟ್ ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹರ್ಯಾಣ ಜೈಲು ಉಪ ಅಧೀಕ್ಷಕರಾದ ಜೋಗಿಂದರ್ ದೇಸ್ವಾಲ್ ಮೃತ ದುರ್ದೈವಿ.
ಕರ್ನಾಲ್ ಮೂಲದ ಜೋಗಿಂದರ್ ಅವರು ಕಾರಾಗೃಹ ಇಲಾಖೆಗೆ ಸೇರುವ ಮೊದಲು ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದರು. ಪ್ರಸ್ತುತ ಪಾಣಿಪತ್ ಜೈಲಿನಲ್ಲಿ ನಿಯೋಜಿಸಲಾಗಿದ್ದ 52 ವರ್ಷದ ಡೆಪ್ಯುಟಿ ಸೂಪರಿಂಟೆಂಡೆಂಟ್ ಸೋಮವಾರ ಬೆಳಗ್ಗೆ ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತದಿಂದ ಕುಸಿದಿದ್ದಾರೆ.
ಸ್ಥಳದಲ್ಲಿ ಸಹೋದ್ಯೋಗಿಗಳು ಅಧಿಕಾರಿಯನ್ನು ಕರ್ನಾಲ್ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಜೋಗಿಂದರ್ ದೇಸ್ವಾಲ್ ಮೃತಪಟ್ಟಿದ್ದಾರೆ ಎಂದು ಕುಟುಂಬದ ಹತ್ತಿರದ ಮೂಲಗಳು ತಿಳಿಸಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…