News Karnataka Kannada
Thursday, May 02 2024
ಹರ್ಯಾಣ

ಹರಿಯಾಣದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ವೈರಾಣು ಸೋಂಕಿನ ಲಕ್ಷಣ ಪತ್ತೆ

Health department instructs people to take precautionary measures to prevent the spread of Monkeypox infection
Photo Credit : Freepik

ಶಿಮ್ಲಾ: ಹರಿಯಾಣದ ಸೋಲನ್ ಜಿಲ್ಲೆಯ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ವೈರಾಣು ಸೋಂಕಿನ ಲಕ್ಷಣ ಪತ್ತೆಯಾಗಿದೆ ಎಂದು ಅಲ್ಲಿನ ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಶಂಕಿತ ಮಂಕಿಪಾಕ್ಸ್ ವ್ಯಕ್ತಿಯ ಮಾದರಿಯನ್ನು ಪರೀಕ್ಷೆಗಾಗಿ ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ (ಎನ್‌ಐವಿ) ರವಾನಿಸಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಪತ್ಯೇಕವಾಸಲಿದ್ದು, ನಿಗಾ ವಹಿಸಲಾಗಿದೆ. ದೇಶದಲ್ಲಿ ಇದುವರೆಗೆ ಮಂಕಿಪಾಕ್ಸ್‌ನ ನಾಲ್ಕು ಪ್ರಕರಣಗಳು (ಕೇರಳದಲ್ಲಿ ಮೂರು, ದೆಹಲಿಯಲ್ಲಿ ಒಂದು) ದಾಖಲಾಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು