Categories: ಹರ್ಯಾಣ

ಮತ್ತೊಬ್ಬನ ಜೊತೆ ತಗ್ಲಾಕೊಂಡ ಪತ್ನಿ; ನಡು ರಸ್ತೆಯಲ್ಲೇ ಬ್ಯಾಟ್ ನಿಂದ ಥಳಿಸಿದ ಪತಿ

ಹರಿಯಾಣ: ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಪತ್ನಿ ತಿರುಗಾಟ ನಡೆಸುತ್ತಿರುವುದನ್ನು ಕಂಡು ಪತಿ ನಡು ರಸ್ತೆಯಲ್ಲೇ ಪತ್ನಿಗೆ ಮನಬಂದಂತೆ ಥಳಿಸಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ.

ಪಂಚಕುಲದ ಸೆಕ್ಟರ್ 26ರ ಉದ್ಯಾನವನದಲ್ಲಿ ಪತ್ನಿ ಬೇರೊಬ್ಬ ಪುರುಷನೊಂದಿಗೆ ಕಾರಿನಲ್ಲಿ ಒಟ್ಟಿಗೆ ಇರುವುದನ್ನು ಕಂಡು ಕೋಪಗೊಂಡ ಗಂಡ ನೇರವಾಗಿ ಬಂದು ಬ್ಯಾಟಿನಿಂದ ಕಾರಿನ ಗಾಜನ್ನು ಹೊಡೆದಿದ್ದಾನೆ.

ಇದಲ್ಲದೇ ಪತ್ನಿಯನ್ನು ಕಾರಿನಿಂದ ಎಳೆದೊಯ್ದು ನಡು ರಸ್ತೆಯಲ್ಲೇ ಸ್ಥಳೀಯ ಮುಂದೆ ಮನಬಂದಂತೆ ಥಳಿಸಿದ್ದಾನೆ. ಸದ್ಯ ಈ ಘಟನೆಯನ್ನು ಸ್ಥಳೀಯರು ಮೊಬೈಲ್​ ಫೋನಿನಲ್ಲಿ ರೆಕಾರ್ಡ್​​​ ಮಾಡಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಇನ್ನು ಪತ್ನಿಯ ದೂರಿನ ಆಧಾರದ ಮೇಲೆ ಪಂಚಕುಲದ ಸೆಕ್ಟರ್ 26ರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪೊಲೀಸರು ಪತಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

 

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

11 hours ago