Categories: ಹರ್ಯಾಣ

ನಯಾಬ್ ಸಿಂಗ್ ಸಚಿವ ಸಂಪುಟ ವಿಸ್ತರಣೆ; ೮ ಮಂದಿ ಪ್ರಮಾಣ ವಚನ ಸ್ವೀಕಾರ

ಚಂಡೀಗಢ: ಬಿಜೆಪಿಯ ೮ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಮೂಲಕ ರಾಜ್ಯದ ಹೊಸ ಮುಖ್ಯಮಂತ್ರಿ ನಯಾಬ್ ಸಿಂಗ್ ತಮ್ಮ ಸಚಿವ ಸಂಪುಟ ವಿಸ್ತರಿಸಿಕೊಂಡಿದ್ದಾರೆ. ಇದರೊಂದಿಗೆ ಅವರ ಸಂಪುಟದಲ್ಲಿ ಸಚಿವರ ಸಂಖ್ಯೆ ೧೩ ಆಗಿದೆ.

ಮನೋಹರ್ ಲಾಲ್ ಖಟ್ಟರ್ ರಾಜೀನಾಮೆಯ ನಂತರ ನಯಾಬ್ ಸಿಂಗ್‌ರನ್ನು ಬಿಜೆಪಿ ಮುಖ್ಯಮಂತ್ರಿಯಾಗಿ ಆರಿಸಿದ್ದು, ಬಹುಮತ ಸಾಬೀತುಪಡಿಸುವ ಮೂಲಕ ಅವರು ರಾಜ್ಯದ ನೂತನ ಸಿಎಂ ಆಗಿ ಅಧಿಕಾರಕ್ಕೇರಿದರು.

ಶಾಸಕರಾಗಿದ್ದ ಕಮಲ್ ಗುಪ್ತಾ, ಸೀಮಾ ತ್ರಿಖಾ, ಮಹಿಪಾಲ್ ಧಂಡಾ, ಅಸೀಮ್ ಗೋಯಲ್, ಅಭಯ್ ಸಿಂಗ್ ಯಾದವ್, ಸುಭಾಷ್ ಸುಧಾ, ವಿಶಂಭರ್ ಸಿಂಗ್ ವಾಲ್ಮೀಕಿ ಹಾಗೂ ಸಂಜಯ್ ಸಿಂಗ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಇದರೊಂದಿಗೆ ಸಂಪುಟದಲ್ಲಿ ಸಚಿವರ ಸಂಖ್ಯೆ ೧೩ಕ್ಕೆ ಏರಿದೆ.

Maithri S

Recent Posts

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

55 seconds ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

24 mins ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

36 mins ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

48 mins ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

1 hour ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

2 hours ago