Categories: ಹರ್ಯಾಣ

ಹರ್ಯಾಣದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಯಾಬ್ ಸಿಂಗ್

ಚಂಡೀಗಢ: ಹರ್ಯಾಣದ ಬಿಜೆಪಿ ಮುಖ್ಯಸ್ಥ ನಯಾಬ್ ಸಿಂಗ್ ಸೈನಿ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಕುರುಕ್ಷೇತ್ರದ ಸಂಸದ ಹಾಗೂ ಒಬಿಸಿ ಸಮುದಾಯದ ನಾಯಕರಾಗಿರುವ ಸೈನಿ ಅವರನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹರಿಯಾಣ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. 2019 ರಿಂದ ರಾಜ್ಯವನ್ನು ಆಳಿದ ಆಡಳಿತಾರೂಢ ಭಾರತೀಯ ಜನತಾ ಪಕ್ಷ-ಜನನಾಯಕ್ ಜನತಾ ಪಕ್ಷ (ಬಿಜೆಪಿ-ಜೆಜೆಪಿ) ಮೈತ್ರಿಯ ಬಿರುಕುಗಳ ಮಧ್ಯೆ ಮನೋಹರ್ ಲಾಲ್ ಖಟ್ಟರ್ ಕೆಳಗಿಳಿದ ನಂತರ ಸೈನಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು.

“ನಾನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹರಿಯಾಣ ಬಿಜೆಪಿ ಉಸ್ತುವಾರಿ ಬಿಪ್ಲಬ್ ದೇಬ್ ಮತ್ತು ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಧನ್ಯವಾದಗಳನ್ನು ತಿಳಿಸುವೇ” ಎಂದು ನಯಾಬ್ ಸಿಂಗ್ ತಮ್ಮ ಎಕ್ಸ್​​​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

 

Ashitha S

Recent Posts

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

4 mins ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

39 mins ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

54 mins ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

1 hour ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

1 hour ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

1 hour ago