Categories: ಹರ್ಯಾಣ

ಗುಂಡುಹಾರಿಸಲು ಬಂದವನನ್ನು ಪೊರಕೆ ಹಿಡಿದು ಓಡಿಸಿದ ಮಹಿಳೆ

ಭಿವಾನಿ: ಗುಂಡು ಹಾರಿಸಲು ಬಂದ ದುಷ್ಕರ್ಮಿಗಳನ್ನು ಮಹಿಳೆಯೊಬ್ಬರು ಪೊರಕೆ ಹಿಡಿದು ಓಡಿಸಿರುವ ವಿಡಿಯೋವೊಂದು ವೈರಲ್‌ ಆಗಿದೆ. ಹರಿಯಾಣದಲ್ಲಿ ಭಿವಾನಿಯಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿಯ ಸಮಯದಲ್ಲಿ, ಹೊರಗೆ ನಿಂತಿದ್ದ ವ್ಯಕ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.

ಮನೆಯ ಹೊರಗಡೆ ಏನೋ ಶಬ್ದವಾಗುತ್ತಿರುವುದನ್ನು ಕಂಡ ಮಹಿಳೆ ಪೊರಕೆಯನ್ನೇ ಆಯುಧವಾಗಿ ಹಿಡಿದುಕೊಂಡು ಬಂದು, ಧೈರ್ಯದಿಂದ ನಾಲ್ವರು ದುಷ್ಕರ್ಮಿಗಳನ್ನು ಅಲ್ಲಿಂದ ಹೆದರಿ ಓಡಿ ಹೋಗುವಂತೆ ಮಾಡಿದ್ದಾಳೆ. ಈ ಫಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಿಸಿಟಿವಿ ದೃಶ್ಯಾವಳಿಗಳು ಸೋಶಿಯಲ್​​​ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ನಿನ್ನೆ(ನವೆಂಬರ್​​ 27) ಬೆಳಗ್ಗೆ 7:30ರ ಸುಮಾರಿಗೆ ಭಿವಾನಿಯ ಡಾಬರ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವಂತೆ, ದಾಳಿಕೋರರು ಹರಿಕಿಶನ್ ಎಂಬಾತನ ಮೇಲೆ ಒಂಬತ್ತು ಭಾರೀ ಗುಂಡು ಹಾರಿಸಿದ್ದು ಕಂಡು ಬಂದಿದೆ. ಸದ್ಯ ಹರಿಕಿಶನ್ಗೆ ಅಲ್ಲಲ್ಲಿ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Gayathri SG

Recent Posts

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

3 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

6 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

17 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

24 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

41 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

1 hour ago