ಅಲಹಾಬಾದ್: ಇಡೀ ದೇಶವೇ ನಿರೀಕ್ಷಿಸುತ್ತಿರುವ ಅಯೋಧ್ಯೆಯ ರಾಮ ಮಂದಿರದ ಪ್ರತಿಷ್ಠಾಪನಾ ಕಾರ್ಯಕ್ಕೆ ಕೇವಲ ಐದು ದಿನ ಬಾಕಿ ಉಳಿದಿದೆ. ಜ. 22 ರಂದು ನಡೆಯಲಿರುವ ರಾಮ ಮಂದಿರ ನಿರ್ಮಾಣಕ್ಕೆ ತಡೆಯಾಜ್ಞೆ ನೀಡಬೇಕೆಂದು ಅಲಹಾಬಾದ್ ಹೈಕೋರ್ಟಿನಲ್ಲಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ.
ಘಜಿಯಾಬಾದ್ ಮೂಲದ ಬೋಲಾದಾಸ್ ಎಂಬ ವ್ಯಕ್ತಿ ಅಲಹಾಬಾದ್ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದು, ರಾಮಮಂದಿರದಲ್ಲಿ ನಡೆಯಲಿರುವ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ಕೆ ತಡೆ ನೀಡಬೇಕೆಂದು ಕೋರಿದ್ದಾರೆ.
ಹಿಂದೂ ಧರ್ಮದ ಪ್ರಕಾರ ಪುಷ್ಯ ಮಾಸದಲ್ಲಿ ಯಾವುದೇ ಶುಭಕಾರ್ಯಗಳನ್ನು ನಡೆಸುವುದಿಲ್ಲ. ಶಂಕರ ಪೀಠದ ಶಂಕರಾಚಾರ್ಯರುಗಳೂ ಸಹ ಇದನ್ನೇ ಅನುಮೋದಿಸಿದ್ದಾರೆ. ಹೀಗಾಗಿ ರಾಮ ಪ್ರತಿಷ್ಟಾಪನೆಗೆ ತಡೆ ನೀಡಬೇಕೆಂದು ಭೋಲಾದಾಸ್ ಮನವಿ ಮಾಡಿಕೊಂಡಿದ್ದಾರೆ.
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…