ಮುಂದಿನ ಶೈಕ್ಷಣಿಕ ವರ್ಷದಿಂದ ಹಿಮಾಚಲ ಪ್ರದೇಶದ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆ

ಈ ಶೈಕ್ಷಣಿಕ ವರ್ಷದಿಂದ ಹಿಮಾಚಲ ಪ್ರದೇಶದ 9, 10, 11 ಮತ್ತು 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಬೋಧಿಸಲಾಗುವುದು ಎಂದು ಶಿಕ್ಷಣ ಸಚಿವರ ತಿಳಿಸಿದ್ದಾರೆ.

ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ಶಾಲೆಗಳಲ್ಲಿ ಗೀತೆಯನ್ನು ಕಲಿಸಲಾಗುತ್ತದೆ. ಇದಲ್ಲದೆ, III ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಸ್ಕೃತವನ್ನು ಪರಿಚಯಿಸಲಾಗುವುದು ಎಂದು ಸಚಿವ ಗೋವಿಂದ್ ಸಿಂಗ್ ಠಾಕೂರ್ ಹೇಳಿದ್ದಾರೆ

ಈ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಕೃತಿಯ ಬಗ್ಗೆ ಕಲಿಸಲು ಹಾಗೂ ಅವರಿಗೆ ನೈತಿಕ ಶಕ್ತಿ ತುಂಬಲು ಸಹಾಯ ಮಾಡುತ್ತದೆ ಎಂದು ಸಚಿವರು ಪ್ರತಿಪಾದಿಸಿದರು.

ಇನ್ನು ಗುಜರಾತ್ ಸರಕಾರ ಕೂಡ 2022-23ರ ಶೈಕ್ಷಣಿಕ ವರ್ಷದಿಂದ 6 ರಿಂದ 12 ನೇ ತರಗತಿಗಳಿಗೆ ಭಗವದ್ಗೀತೆ ಶಾಲಾ ಪಠ್ಯಕ್ರಮದ ಭಾಗವಾಗಲಿದೆ ಎಂದು ಹೇಳಿತ್ತು.

ಕರ್ನಾಟಕದಲ್ಲಿ ಕೂಡ ರಾಜ್ಯ ಸರಕಾರ ಶಾಲೆಗಳಲ್ಲಿ ನೈತಿಕ ಶಿಕ್ಷಣದ ಭಾಗವಾಗಿ ಗೀತಾವನ್ನು ಪರಿಚಯಿಸುವ ಕುರಿತು ಚಿಂತನೆ ನಡೆಸುತ್ತಿದೆ.

Sneha Gowda

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

13 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

21 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

21 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

36 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

42 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

55 mins ago