ಶಿಮ್ಲಾ: ಉನಾ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 11 ಜನ ಸಾವು- ಪ್ರಮುಖ ಆರೋಪಿ ಬಂಧನ

ಶಿಮ್ಲಾ : ಅಕ್ರಮ ಉನಾ ಪಟಾಕಿ ಕಾರ್ಖಾನೆ ಸ್ಫೋಟದಿಂದಾಗಿ 11 ಜನರ ಸಾವಿಗೆ ಕಾರಣವಾಗಿದ್ದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ರಾಜ್ಯ ವಿಧಾನಸಭೆಗೆ ತಿಳಿಸಿದರು.

ಡಿಐಜಿ ಸುಮೇಧಾ ದ್ವಿವೇದಿ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ಆರೋಪಿ ರೋಹಿತ್ ಪುರಿಯನ್ನು ಮುಂಬೈನಲ್ಲಿ ಬಂಧಿಸಿದೆ ಎಂದು ಠಾಕೂರ್ ತಿಳಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಭಾಷಣದ ಮೇಲಿನ ಚರ್ಚೆಯಲ್ಲಿ ಅವರು ಮಾಹಿತಿ ನೀಡಿದರು.

ಫೆಬ್ರವರಿ 22 ರಂದು ಸಂಭವಿಸಿದ ಸ್ಫೋಟದಲ್ಲಿ ಆರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದರು ಮತ್ತು 14 ಮಂದಿಗೆ ಸುಟ್ಟ ಗಾಯಗಳಾಗಿವೆ. ನಂತರ ಐದು ಜನರು ಬಲಿಯಾಗುವುದರೊಂದಿಗೆ, ಒಟ್ಟಾರೆ ಸಾವುನೋವುಗಳ ಸಂಖ್ಯೆ ಬುಧವಾರದ ವೇಳೆಗೆ 11ಕ್ಕೆ ಏರಿದೆ. ಫ್ಯಾಕ್ಟರಿ ಮ್ಯಾನೇಜರ್ ದೀಪಕ್ ಕುಮಾರ್ ರಾಣಾ ಅವರನ್ನು ಫೆಬ್ರವರಿ 23 ರಂದು ಬಂಧಿಸಲಾಯಿತು

Gayathri SG

Recent Posts

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

14 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

33 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

60 mins ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

1 hour ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 hours ago