ಹಿಮಾಚಲ ಪ್ರದೇಶ: ಪರ್ವಾನೂ ಮತ್ತು ಸೋಲನ್ ಹೆದ್ದಾರಿಯಲ್ಲಿ ಭೂ ಕುಸಿತ, ಸಂಚಾರ ಸ್ಥಗಿತ

ಹಿಮಾಚಲ ಪ್ರದೇಶ: ಕಳೆದ ವರ್ಷವಷ್ಟೇ ಉದ್ಘಾಟನೆಗೊಂಡಿದ್ದ ಹಿಮಾಚಲ ಪ್ರದೇಶದ ಪರ್ವಾನೂ ಮತ್ತು ಸೋಲನ್ ನಡುವಿನ ಹೆದ್ದಾರಿಯ ಒಂದು ಭಾಗವು ಭಾರೀ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಏಕಾಏಕಿ ಹೆದ್ದಾರಿ ಕುಸಿತದಿಂದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ವಾಹನಗಳು ಜಖಂಗೊಂಡಿವೆ. ಮುಂದಿನ ಸೂಚನೆ ಬರುವವರೆಗೂ ಶಿಮ್ಲಾ-ಕಲ್ಕಾ ಹೆದ್ದಾರಿಯನ್ನು ಮುಚ್ಚಲಾಗಿದೆ.

ಪ್ರಾಕೃತಿಕ ವೈಪರಿತ್ಯಗಳಿಂದ ರಸ್ತೆ ಮತ್ತಷ್ಟು ಹದಗೆಡುವ ಲಕ್ಷಣಗಳನ್ನು ತೋರಿಸಿದೆ.“ಮಳೆಯಿಂದಾಗಿ ಹೆದ್ದಾರಿಯ ಒಂದು ಭಾಗ ಕುಸಿದಿರುವ ಮಾಹಿತಿ ದೊರೆತಿದೆ.

ಹಾನಿಗೀಡಾದ ಪ್ರದೇಶದ ದುರಸ್ತಿಗೆ ಪ್ರಯತ್ನಗಳನ್ನು ಕೈಗೊಂಡಿದ್ದೇವೆ ಎಂದು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಎ ಎಸ್ ಖುರಾಲ್ ಹೇಳಿದ್ದಾರೆ.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

2 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

3 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

3 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago