News Karnataka Kannada
Monday, April 29 2024
ಹಿಮಾಚಲ ಪ್ರದೇಶ

ಶಿಮ್ಲಾ: ಟ್ರಕ್ ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಸಾವು

Shimla: Three killed as truck overturns in Shimla
Photo Credit : Twitter

ಶಿಮ್ಲಾ: ಸೇಬು ತುಂಬಿದ ಟ್ರಕ್ ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದು, ಟ್ರಕ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿ ರುವ ಘಟನೆ ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಛರಾಬ್ರಾ ಪ್ರದೇಶದಲ್ಲಿ ನಡೆದಿದೆ.

ಟ್ವಿಟ್ಟರ್ ಖಾತೆಯಲ್ಲಿ ಸಿಎಂ ಜೈರಾಮ್ ಠಾಕೂರ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ‘ಥಿಯೊಗ್-ಶಿಮ್ಲಾ ರಸ್ತೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಸುದ್ದಿ ತುಂಬಾ ದುಃಖಕರವಾಗಿದೆ. ದೇವರು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ ಮತ್ತು ದುಃಖಿತ ಕುಟುಂಬಗಳಿಗೆ ಶಕ್ತಿಯನ್ನು ನೀಡಲಿ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ, ಇದು ದೇವರಿಗೆ ನಮ್ಮ ಪ್ರಾರ್ಥನೆಯಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಟ್ರಕ್ ಚಾಲಕನನ್ನು ಬಂಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು